ಬಿಎಎಸ್ ಅಂತರ್ರಾಷ್ಟ್ರೀಯ ಶಾಲೆಯಲ್ಲಿ ಶ್ರೀ ಗಣೇಶ ಮೂರ್ತಿ ಪ್ರತಿಷ್ಟಾಪನೆ

ಬಿಎಎಸ್ ಅಂತರ್ರಾಷ್ಟ್ರೀಯ ಶಾಲೆಯಲ್ಲಿ ಶ್ರೀ ಗಣೇಶ ಮೂರ್ತಿ ಪ್ರತಿಷ್ಟಾಪನೆ


ಮುದ್ದೇಬಿಹಾಳ: ಪಟ್ಟಣದ ಹೊರವಲಯದ ಆಲಮಟ್ಟಿ ರಸ್ತೆಯ ಹಡಲಗೇರಿ ಸೀಮೆಯಲ್ಲಿ ಬರುವ ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಗಣೇಶ ಚತುರ್ಥಿ ದಿನವಾದ ಬುಧವಾರ ವಿಘ್ನ ವಿನಾಶಕ ಶ್ರೀ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಪ್ರದಾಯ ಪದ್ದತಿಯಂತೆ ಪೂಜಾ ಕಾರ್ಯವನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಶ್ರೀಮತಿ ಸುಪರ್ಣದಾಸ್ , ಕಾರ್ಯದರ್ಶ ಶ್ರೀಮತಿ ಸುಮಂಗಲಾ.ಎಸ್ ಬಿರಾದಾರ. ಬಿಎಎಸ್ ಟ್ರಸ್ಟ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ, ಮುಖ್ಯ ಅತಿಥಿ ಶಿವನಗೌಡ ಬಿರಾದಾರ ಶಾಲೆ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಹಾಗೂ ಆಡಳಿತ ಮಂಡಳಿಯವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

विज्ञापन बॉक्स (विज्ञापन देने के लिए संपर्क करें)

ಇದನ್ನೂ ಓದಿ ----

ತಪ್ಪದೇ ಮತ ಚಲಾಯಿಸಿ

क्या आपको लगता है कि बॉलीवुड ड्रग्स केस में और भी कई बड़े सितारों के नाम सामने आएंगे?

View Results

Loading ... Loading ...

आज का राशिफल देखें