- ಮುದ್ದೇಬಿಹಾಳ: ಸಮಾಜ ಸೇವಕರು,ಕಾಂಗ್ರೆಸ್ ಪಕ್ಷದ ಹಿರಿಯ ಮಹಿಳಾ ಮುಖಂಡರು ,ಮತ್ತು ಕೆಪಿಸಿಸಿಯ ಐ.ಎನ್.ಬಿ.ಸಿ.ಡಬ್ಲ್ಯೂ ಎಪ್ ಮಹಿಳಾ ರಾಜ್ಯಾಧ್ಯಕ್ಷರಾದ ಶ್ರೀಮತಿ ಸಂಗೀತಾ ನೀಲಕಂಠರಾವ ನಾಡಗೌಡ ಅವರಿಗೆ ರಾಷ್ಟ್ರಮಟ್ಟದ ಬಸವ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
- ದಿನಾಂಕ ೧೦-೦೧-೨೦೨೬ ರಂದ ಐ.ಎಂ.ಐ ಹಾಲ ಲಿಂಗಸೂಗೂರಿನಲ್ಲಿ ನಡೆಯುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ಸ್ವಾಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ.ಮಲ್ಲಿಕಾರ್ಜುನ ಹಿರೇಮಠ ಅವರಿಗೆ ಅಭಿನಂದನಾ ಸಮಾರಂಭ ಮತ್ತು ಚಿಂತನೆಗಳ ಸಂಗ್ರಹ ಕೃತಿ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಸಂಗೀತ ನೀಲಕಂಠರಾವ ನಾಡಗೌಡ ಅವರಿಗೆ ಅವರ ಸಮಾಜಮುಖಿ ಸೇವೆ ಗುರ್ತಿಸಿ ರಾಷ್ಟ್ರಮಟ್ಟದ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.ಎಂದು ಉಮಾದೇವಿ ಹಿರೇಮಠ ಸಂಸ್ಥಾಪಕರು ಸ್ವಾಮಿ ಚಾರಿಟೇಬಲ್ ಟ್ರಸ್ಟ್,ಅಮರಯ್ಯಸ್ವಾಮಿ ಹರೇಟನೂರ ಅಧ್ಯಕ್ಷರು ಕಾರುಣ್ಯ ನೆಲೆ ವೃದ್ಧಾಶ್ರಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

|
|
ಶ್ರೀಮತಿ ಸಂಗೀತಾ ನೀಲಕಂಠರಾವ ನಾಡಗೌಡ ಅವರಿಗೆ ರಾಷ್ಟ್ರಮಟ್ಟದ ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ
विज्ञापन बॉक्स (विज्ञापन देने के लिए संपर्क करें)






